
ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ-ರಂಗ ನಿರ್ದೇಶಕಿ ಶೀಲಾ ಹಾಲ್ಕುರಿಕೆ
Friday, January 19th, 2018ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ರಂಗ ನಿರ್ದೇಶಕಿ ಶೀಲಾ ಹಾಲ್ಕುರಿಕೆ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಜ್ಞಾನಮಂಟಪದಲ್ಲಿ ನಡೆದ ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿಯವರ 22ನೇ ಹಾಗೂ ಪೂಜ್ಯ ಶ್ರೀ ಸೂರುದಾಸ್ ಜೀ ಸ್ವಾಮೀಜಿಯವರ 20ನೇ ಪುಣ್ಯಾರಾಧನೆ ಅಂಗವಾಗಿ ಏರ್ಪಡಿಸಿದ್ದ ತಿರುಕನೂರಿನಲ್ಲಿ ದಾಸೋಹ ಕಾರ್ಯಕ್ರಮದ 3ನೇ ದಿನದ ಸಭಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ಒಂದು ಮಗು ರಂಗಭೂಮಿ, ರಂಗಚಟುವಟಿಕೆಯಲ್ಲಿ ತೊಡಗಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು, ರಂಗಭೂಮಿಯಲ್ಲಿ ಮನುಷ್ಯನ ವಿಕಾಸಕ್ಕೆ ಬೇಕಾದ ಎಲ್ಲ […]