ಸುದ್ದಿಗಳು

ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ-ರಂಗ ನಿರ್ದೇಶಕಿ ಶೀಲಾ ಹಾಲ್ಕುರಿಕೆ
ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ-ರಂಗ ನಿರ್ದೇಶಕಿ  ಶೀಲಾ ಹಾಲ್ಕುರಿಕೆ

ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ರಂಗ ನಿರ್ದೇಶಕಿ

ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ-ಕೃಷ್ಣಮೂರ್ತಿ ಕವತ್ತಾರ್
ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ-ಕೃಷ್ಣಮೂರ್ತಿ ಕವತ್ತಾರ್

ಮಲ್ಲಾಡಿಹಳ್ಳಿ ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ ಎಂದು ಪ್ರಸಿದ್ಧ ರಂಗನಿರ್ದೇಶಕ

ಮಲ್ಲಾಡಿಹಳ್ಳಿಯಲ್ಲಿ ಜಾನಪದ ಕಲಾ ತಂಡಗಳೊಂದಿಗೆ ವೈಭವಯುತ ಮೆರವಣಿಗೆ
ಮಲ್ಲಾಡಿಹಳ್ಳಿಯಲ್ಲಿ ಜಾನಪದ ಕಲಾ ತಂಡಗಳೊಂದಿಗೆ ವೈಭವಯುತ ಮೆರವಣಿಗೆ

ಅಭಿನವ ಧನ್ವಂತರಿ, ವ್ಯಾಯಾಮ ಮೇಷ್ಟ್ರು, ತಿರುಕನಾಮಾಂಕಿತ ಪೂಜ್ಯ ಶ್ರೀ

Follow Us

ನಮ್ಮೆಲ್ಲರ ಮನಸ್ಸಿನ ಪ್ರತಿಬಿಂಬ ನಾಟಕ-ಚಂದ್ರಶೇಖರ ತಾಳ್ಯ

ನಮ್ಮೆಲ್ಲರ ಮನಸ್ಸಿನ ಪ್ರತಿಬಿಂಬ ನಾಟಕ-ಚಂದ್ರಶೇಖರ ತಾಳ್ಯ

ಗುರುವಾರ, ಜನವರಿ 14th, 2016

ಮಲ್ಲಾಡಿಹಳ್ಳಿ ನಮ್ಮೆಲ್ಲರ ಮನಸ್ಸಿನ ಪ್ರತಿಬಿಂಬವನ್ನು ನಾಟಕಗಳಲ್ಲಿ ನಾವು ಕಾಣಬಹುದು ಎಂದು ಖ್ಯಾತ ಕವಿ ಚಂದ್ರಶೇಖರ ತಾಳ್ಯ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಶ್ರೀ ಸೂರುದಾಸ್‍ಜೀ ಸ್ವಾಮೀಜಿಯವರ ಪುಣ್ಯಾರಾಧನಾ ಅಂಗವಾಗಿ ಏರ್ಪಡಿಸಿದ್ದ ತಿರುಕನೂರಿನಲ್ಲಿ ರಂಗದಾಸೋಹ ನಾಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ ಮನಸ್ಸಿನಲ್ಲಿರುವ ಭಾವನೆಗಳನ್ನು ಅಭಿವ್ಯಕ್ತಿಗೊಳಿಸಲು ನಾಟಕ ಒಂದು ವೇದಿಕೆಯಾಗಿದೆ ಇಂದು ಸಾಂಸ್ಕøತಿಕವಾಗಿ ಜೀವಂತವಾಗಿರಲು ನಾಟಕಗಳು ಮುಖ್ಯ ಎಂದರು. ಆದರೆ ಇಂದು ಸಾಂಸ್ಕøತಿಕ ರಾಜಕಾರಣದ ವಿಪರ್ಯಾಸವನ್ನು ಸಮಾಜದಲ್ಲಿ ಕಾಣುತ್ತಿದ್ದೇವೆ ಸಾಂಸ್ಕøತಿಕ ಜವಬ್ಧಾರಿ ಮತ್ತು ಬದ್ಧತೆ […]

ರಾಘವೇಂದ್ರ ಸ್ವಾಮೀಜಿ ನಿಜವಾದ ಅಂತರಂಗದ ಸಂತ ಬಹಿರಂಗದ ಕರ್ಮಯೋಗಿ

ರಾಘವೇಂದ್ರ ಸ್ವಾಮೀಜಿ ನಿಜವಾದ ಅಂತರಂಗದ ಸಂತ ಬಹಿರಂಗದ ಕರ್ಮಯೋಗಿ

ಬುಧವಾರ, ಜನವರಿ 13th, 2016

ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ ನಿಜವಾದ ಅಂತರಂಗದ ಸಂತ ಬಹಿರಂಗದ ಕರ್ಮಯೋಗಿ ಎಂದು ನಿವೃತ್ತ ಪ್ರಾಚಾರ್ಯ ಎ.ಪಿ.ನಾರಾಯಣಪ್ಪ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಶ್ರೀ ಸೂರುದಾಸ್‍ಜೀ ಸ್ವಾಮೀಜಿಯವರ ಪುಣ್ಯಾರಾಧನಾ ಅಂಗವಾಗಿ ಏರ್ಪಡಿಸಿದ್ದ ತಿರುಕನೂರಿನಲ್ಲಿ ರಂಗದಾಸೋಹ ನಾಟಕಗಳ ಉತ್ಸವದ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ರಾಘವೇಂದ್ರ ಸ್ವಾಮೀಜಿ ನಿಷ್ಕಾಮ ಯೋಗಿ ಹಾಗೂ ಒಬ್ಬ ತಪಸ್ವಿಯಾಗಿದ್ದರಿಂದಲೇ ಇಂತಹ ಬೃಹತ್ ಆಶ್ರಮವನ್ನು ಕಟ್ಟಿ ಲಕ್ಷಾಂತರ ಬಡ ಮಕ್ಕಳ ಪಾಲಿನ ಸಂಜೀವಿನಿಯಾಗಿದ್ದಾರೆ ಎಂದರು. ಅವರು ಒಂದು ವಟವೃಕ್ಷವಿದ್ದಂತೆ […]

ತಿರುಕನೂರಿನಲ್ಲಿ ರಂಗದಾಸೋಹ - 13

ತಿರುಕನೂರಿನಲ್ಲಿ ರಂಗದಾಸೋಹ – 13

ಬುಧವಾರ, ಜನವರಿ 13th, 2016

ಆಧುನಿಕ ಜೀವನ ಶೈಲಿಯಿಂದ ಮನುಷ್ಯನ ಬದುಕು ಹಾಳು ಮಲ್ಲಾಡಿಹಳ್ಳಿ ಆಧುನಿಕ ಜೀವನ ಶೈಲಿಯಿಂದ ಮನುಷ್ಯನ ಬದುಕು ಹಾಳಾಗುತ್ತದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಅವರು ಅನಾಥಸೇವಾಶ್ರಮದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಶ್ರೀ ಸೂರುದಾಸ್‍ಜೀ ಸ್ವಾಮೀಜಿಯವರ ಪುಣ್ಯಾರಾಧನಾ ಅಂಗವಾಗಿ ಏರ್ಪಡಿಸಿದ್ದ ತಿರುಕನೂರಿನಲ್ಲಿ ರಂಗದಾಸೋಹ ನಾಟಕಗಳ ಉತ್ಸವದ ಸಾನ್ನಿಧ್ಯ ವಹಿಸಿ ಮಾತನಾಡುತ್ತಾ ಕುಡಿಯುವ ನೀರು, ಉಸಿರಾಡುವ ಗಾಳಿ ಮಲೀನಗೊಂಡಿದ್ದು ರೋಗ ನಿರೋಧಕ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದೇವೆ ರೋಗಗಳು ಹೆಚ್ಚಾದಂತೆ ಮಾನವ ದುರ್ಬಲನಾಗುತ್ತಿದ್ದಾನೆ. ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿಯವರು ಅನೇಕ ರೋಗಿಗಳಿಗೆ […]

Guddappa Inagurate the Yoga Camp

Guddappa Inagurate the Yoga Camp

ಸೋಮವಾರ, ಜನವರಿ 11th, 2016

ಯೋಗಾಭ್ಯಾಸದಿಂದ ಸದಾ ಕ್ರಿಯಾಶೀಲತೆ-ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ಮಲ್ಲಾಡಿಹಳ್ಳಿ ಯೋಗಾಭ್ಯಾಸದಿಂದ ಸದಾ ಕ್ರಿಯಾಶೀಲತೆ ಲಭ್ಯವಾಗುತ್ತದೆ ಎಂದು ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ತಿಳಿಸಿದರು. ಅವರು ಅನಾಥಸೇವಾಶ್ರಮದಲ್ಲಿ ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಪೂಜ್ಯ ಶ್ರೀ ಸೂರುದಾಸ್ ಜೀ ಸ್ವಾಮೀಜಿಯವರ ಪುಣ್ಯಾರಾಧನೆ ನಿಮಿತ್ತವಾಗಿ ಏರ್ಪಡಿಸಿದ್ದ ಐದು ದಿನಗಳ ಉಚಿತ ಪಾತಂಜಲ ಮೂಲಯೋಗ ಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದು ನಾವುಗಳು ಒತ್ತಡ ಜೀವನವನ್ನು ಸಾಗಿಸುತ್ತಿದ್ದು ಅನೇಕ ಮಾನಸಿಕ ರೋಗಗಳಿಂದ ಹೆಚ್ಚಾಗಿ ಬಳಲುತ್ತಿದ್ದೇವೆ ನಿತ್ಯ ಯೋಗಾಭ್ಯಾಸದಲ್ಲಿ ತೊಡಗಿಕೊಂಡಾಗ ಆರೋಗ್ಯಯುತವಾದ ಜೀವನ ಹೊಂದಲು […]

Tirukaranga festival Invitation

Tirukaranga festival Invitation

ಬುಧವಾರ, ಜನವರಿ 6th, 2016

   

ರಾಷ್ಟ್ರ ದ್ವಜ ಮತ್ತು ರಾಷ್ಟ್ರಗೀತೆ ಯ ಅರಿವಿನ ಕಾರ್ಯಾಗಾರದ ಸುದ್ದಿ

ರಾಷ್ಟ್ರ ದ್ವಜ ಮತ್ತು ರಾಷ್ಟ್ರಗೀತೆ ಯ ಅರಿವಿನ ಕಾರ್ಯಾಗಾರದ ಸುದ್ದಿ

ಶುಕ್ರವಾರ, ನವೆಂಬರ 28th, 2014

ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯ ಮಹತ್ವದ ಅರಿವು ಅವಶ್ಯ-ಎಚ್.ಸ್ವಾಮಿ ಮಲ್ಲಾಡಿಹಳ್ಳಿ ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯ ಮಹತ್ವದ ಅರಿವು ಅವಶ್ಯ ಎಂದು ಸೇವಾದಳದ ಅಧಿಕಾರಿ ಎಚ್.ಸ್ವಾಮಿ ನುಡಿದರು. ಅವರು ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮ ಶ್ರೀ ರಾಘವೇಂದ್ರ ಬಿ.ಇಡಿ ಕಾಲೇಜು ಹಾಗೂ ಸೇವಾದಳ-ದಾವಣಗೆರೆ ಶಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯ ಅರಿವಿನ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಇಂದು ಸಮಾಜದಲ್ಲಿ ರಾಷ್ಟ್ರಧ್ವಜದ ಮಹತ್ವ ಅರಿಯದೆ ಬೇಕಾಬಿಟ್ಟಿಯಾಗಿ ಧ್ವಜವನ್ನು ಆರೋಹಣ ಮತ್ತು ಅವರೋಹಣ ಮಾಡುತ್ತಿರುವುದು ವಿಷಾದನೀಯ, […]

ಅಹಿಂಸಾತ್ಮಕವಾಗಿ ಕನ್ನಡವನ್ನು ಬೆಳಸಬೇಕು-ಕವಿ ಚಂದ್ರಶೇಖರ ತಾಳ್ಯ

ಅಹಿಂಸಾತ್ಮಕವಾಗಿ ಕನ್ನಡವನ್ನು ಬೆಳಸಬೇಕು-ಕವಿ ಚಂದ್ರಶೇಖರ ತಾಳ್ಯ

ಗುರುವಾರ, ನವೆಂಬರ 6th, 2014

ಮಲ್ಲಾಡಿಹಳ್ಳಿ : ಅಹಿಂಸಾತ್ಮಕವಾಗಿ ಕನ್ನಡವನ್ನು ಬೆಳಸಬೇಕೆಂದು ಕವಿ ಚಂದ್ರಶೇಖರ ತಾಳ್ಯ ನುಡಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಎಲ್ಲ ಶಾಲಾ ಕಾಲೇಜುಗಳು ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಚಿತ್ರದುರ್ಗದ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಜಗತ್ತಿನಲ್ಲಿ ಯಾವುದೇ ಭಾಷೆಯನ್ನು ಬೆಳೆಸಬೇಕು ಎಂದು ನಿರ್ಧರಿಸಿದರೆ ಅದು ಅಹಿಂಸಾ ಮಾರ್ಗವಾಗಿರಬೇಕು ಹಾಗೆಯೇ ಕನ್ನಡ ಭಾಷೆ ಹಿಂದಿನಿಂದಲೂ ಅಹಿಂಸಾ ಮಾರ್ಗದಿಂದ ಬೆಳೆದು ಬಂದಿದೆ. ಸಾಕಷ್ಟು ಇತಿಹಾಸವಿರುವ ಕನ್ನಡ ಭಾಷೆ ಇಂದು ಸೊರಗುತ್ತಿರುವುದು ವಿಷಾದನೀಯ ಕನ್ನಡ ಭಾಷೆ ನಾಶವಾದರೆ ಅದರ ಜೊತೆಯಲ್ಲಿ […]

ಬಿದರಹಳ್ಳಿ ಕೃಷ್ಣಮೂರ್ತಿ ಯವರು ದಿನಾಂಕ 27-2-2014 ರಂದು ಹಿಯಲೊಕ ತ್ಹ್ಯಜಿಸಿದರು

ಬಿದರಹಳ್ಳಿ ಕೃಷ್ಣಮೂರ್ತಿ ಯವರು ದಿನಾಂಕ 27-2-2014 ರಂದು ಹಿಯಲೊಕ ತ್ಹ್ಯಜಿಸಿದರು

ಮಂಗಳವಾರ, ಮಾರ್ಚ 4th, 2014

  ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ದಲ್ಲಿ 1990 ಧಶಕದಲ್ಲಿ ಹೈ ಸ್ಕೂಲ್ ಕನ್ನಡ ಪ್ರಾದ್ಯಾಪಕರಾಗಿ ಮತ್ತು ನಂತರದ ದಿನಗಳಲ್ಲಿ D.ED ಕಾಲೇಜ್ ಪ್ರಿನ್ಸಿಪಾಲರಾಗಿ ಕರ್ತ್ಯವ್ಯ ನಿರವಯಿಸುತಿದ್ದ ಕನ್ನಡ ಪಂಡಿತರಾದ ಬಿದರಹಳ್ಳಿ ಕೃಷ್ಣಮೂರ್ತಿ ಯವರು (BKM) ದಿನಾಂಕ 27-2-2014 ರಂದು ಮಲ್ಲಾಡಿಹಳ್ಳಿ ಯಲ್ಲಿ ಹಿಯಲೊಕ ತ್ಹ್ಯಜಿಸಿದರು . ಅವರ ಹುಟ್ಟುರಾದ ಹೊನ್ನಾಳಿ ತಾಲೂಕ ಬಿದರಹಳ್ಳಿ ಯಲ್ಲಿ ಅಗ್ನಿಗೆ ಲಿನವಾದರು

ತಿರುಕನೂರಿನಲ್ಲಿ ರಂಗದಾಸೋಹ-11 ನಾಟಕದ ವಿವರಗಳು

ತಿರುಕನೂರಿನಲ್ಲಿ ರಂಗದಾಸೋಹ-11 ನಾಟಕದ ವಿವರಗಳು

ಬುಧವಾರ, ಜನವರಿ 8th, 2014

ತಿರುಕನೂರಿನಲ್ಲಿ ರಂಗದಾಸೋಹ-11 ನಾಟಕದ ವಿವರಗಳು ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮ ಗಾಂಧೀಜಿ ಹಳ್ಳಿಗಳಿಗೆ ಹೋಗಿ ಎಂದು ಕರೆ ಕೊಟ್ಟಾಗ ಹಳ್ಳಿಗಳಿಗೆ ಹೊರಟವರು ಶ್ರೀ ಬಾ.ರಾಘವೇಂದ್ರ. ಹಳ್ಳಿ ಹಳ್ಳಿಗೂ ಹೋಗಿ ಜನರಿಗೆ ವ್ಯಾಯಾಮ ಕಲಿಸಿ ಜನರ ಪಾಲಿಗೆ ವ್ಯಾಯಾಮ ಮೇಷ್ಟ್ರು ಆಗಿ ಪ್ರತಿಹಳ್ಳಿಯಲ್ಲೂ 40 ದಿನಗಳ ಶಿಬಿರ ನಡೆಸಿ ಯುವಕರಿಗೆ ಯೋಗ ಮತ್ತು ದೈಹಿಕ ವ್ಯಾಯಾಮಗಳ ತರಬೇತಿ ನೀಡಿ ಸ್ವಾತಂತ್ರ್ಯ ಚಳುವಳಿಗೆ ತಕ್ಕುದಾದ ಶಿಸ್ತುಬದ್ಧ ಸ್ವಯಂ ಸೇವಕರನ್ನು ಸಿದ್ಧಪಡಿಸುತ್ತಿದ್ದರು. ಇಂಥದೇ ಒಂದು ಶಿಬಿರ ಕುಗ್ರಾಮವಾದ ಮಲ್ಲಾಡಿಹಳ್ಳಿಯಲ್ಲಿ ನಡೆದಾಗ ರಾಘವೇಂದ್ರರ ವ್ಯಕ್ತಿತ್ವದಿಂದ […]

ತಿರುಕನೂರಿನಲ್ಲಿ ರಂಗದಾಸೋಹ-11

ತಿರುಕನೂರಿನಲ್ಲಿ ರಂಗದಾಸೋಹ-11

ಬುಧವಾರ, ಜನವರಿ 8th, 2014