ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ರಂಗ ನಿರ್ದೇಶಕಿ
ಮಲ್ಲಾಡಿಹಳ್ಳಿ ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ ಎಂದು ಪ್ರಸಿದ್ಧ ರಂಗನಿರ್ದೇಶಕ
ಅಭಿನವ ಧನ್ವಂತರಿ, ವ್ಯಾಯಾಮ ಮೇಷ್ಟ್ರು, ತಿರುಕನಾಮಾಂಕಿತ ಪೂಜ್ಯ ಶ್ರೀ
ಮಲ್ಲಾಡಿಹಳ್ಳಿ
2017ನೇ ನವೋದಯ ಶಾಲೆಯ ಆಯ್ಕೆಗಾಗಿ ನಡೆದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಯಲ್ಲಿ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ರಾಘವೇಂದ್ರ ಗುರುಕುಲ ವಿದ್ಯಾಪೀಠದ ವಿದ್ಯಾರ್ಥಿನಿ ಜಿ.ಎಸ್.ಮನೋಹರಿ ಹೊಳಲ್ಕೆರೆ ತಾಲ್ಲೂಕಿಗೆ ಪ್ರಥಮ ಸ್ಥಾನಗಳಿಸಿ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ನವೋದಯ ಶಾಲೆಗೆ ಆಯ್ಕೆಯಾಗಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ತಿಳಿಸಿದರು.
ಶಿಸ್ತು, ಸಂಸ್ಕಾರ ಹಾಗೂ ಶಿಕ್ಷಣಕ್ಕೆ ಹೆಸರಾದ ಸಂಸ್ಥೆಯಲ್ಲಿ ಪ್ರತಿವರ್ಷವೂ ಈ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುತ್ತಿದ್ದು ಶಾಲೆಯ ಕೀರ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಸಿಬ್ಬಂದಿವರ್ಗದವರನ್ನು ಹಾಗೂ ಆಯ್ಕೆಯಾದ ವಿದ್ಯಾರ್ಥಿನಿಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.