Anathasevashrama Trust (R)

Sri Raghavendra College of Education

Malladihalli - 577531

Holalkere Tq, Chitradurga Dist, Karnataka

Ph : 08191-289242 / 289529 / 9902276970

Email ID: principalccpemdh@gmail.com

Anathasevashrama Trust (R) Malladihalli Sites > Sri Raghavendra College of Education, BEd > News & Events > ಮಲ್ಲಾಡಿಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಮಲ್ಲಾಡಿಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಮಲ್ಲಾಡಿಹಳ್ಳಿ :

ಇಲ್ಲಿಯ ಅನಾಥಸೇವಾಶ್ರಮ ವಿಶ್ವಸ್ತ ಸಮಿತಿಯ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಸತೀಶ್ .ಆರ್.ಹಾರೋಮಠ್ ಮತ್ತು ಡಿ.ಕೆ.ಶಿವಶಂಕರ್ ಇವರುಗಳು ಚಿತ್ರದುರ್ಗ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಸಂಸ್ಕøತ ಭಾಷಣ ಮತ್ತು ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣರಾದ ಅಧ್ಯಾಪಕ ವೃಂದವನ್ನು ಅನಾಥಸೇವಾಶ್ರಮದ ಆಡಳಿತ ಮಂಡಳಿ ಅಭಿನಂದಿಸಿದೆ ಎಂದು ಎನ್.ಸಿ.ಸಿ ಅಧಿಕಾರಿ ಹಾಗೂ ಉಪಪ್ರಾಚಾರ್ಯ ಆರ್.ಬಿ.ಹಾರೋಮಠ್ ತಿಳಿಸಿದ್ದಾರೆ.