ನಮ್ಮೆಲ್ಲರ ಮನಸ್ಸಿನ ಪ್ರತಿಬಿಂಬ ನಾಟಕ-ಚಂದ್ರಶೇಖರ ತಾಳ್ಯ
Thursday, January 14th, 2016ಮಲ್ಲಾಡಿಹಳ್ಳಿ ನಮ್ಮೆಲ್ಲರ ಮನಸ್ಸಿನ ಪ್ರತಿಬಿಂಬವನ್ನು ನಾಟಕಗಳಲ್ಲಿ ನಾವು ಕಾಣಬಹುದು ಎಂದು ಖ್ಯಾತ ಕವಿ ಚಂದ್ರಶೇಖರ ತಾಳ್ಯ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಶ್ರೀ ಸೂರುದಾಸ್‍ಜೀ ಸ್ವಾಮೀಜಿಯವರ ಪುಣ್ಯಾರಾಧನಾ ಅಂಗವಾಗಿ ಏರ್ಪಡಿಸಿದ್ದ ತಿರುಕನೂರಿನಲ್ಲಿ ರಂಗದಾಸೋಹ ನಾಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ ಮನಸ್ಸಿನಲ್ಲಿರುವ ಭಾವನೆಗಳನ್ನು ಅಭಿವ್ಯಕ್ತಿಗೊಳಿಸಲು ನಾಟಕ ಒಂದು ವೇದಿಕೆಯಾಗಿದೆ ಇಂದು ಸಾಂಸ್ಕøತಿಕವಾಗಿ ಜೀವಂತವಾಗಿರಲು ನಾಟಕಗಳು ಮುಖ್ಯ ಎಂದರು. ಆದರೆ ಇಂದು ಸಾಂಸ್ಕøತಿಕ ರಾಜಕಾರಣದ ವಿಪರ್ಯಾಸವನ್ನು ಸಮಾಜದಲ್ಲಿ ಕಾಣುತ್ತಿದ್ದೇವೆ ಸಾಂಸ್ಕøತಿಕ ಜವಬ್ಧಾರಿ ಮತ್ತು ಬದ್ಧತೆ […]
















