
ಮಲ್ಲಾಡಿಹಳ್ಳಿ ಸ್ವತಂತ್ರ ವಿಜ್ಞಾನ ಕಾಲೇಜು ತಾಲ್ಲೂಕಿಗೆ ಸಮಗ್ರ ಪ್ರಶಸ್ತಿ
Thursday, September 7th, 2017ಮಲ್ಲಾಡಿಹಳ್ಳಿ ಸ್ವತಂತ್ರ ವಿಜ್ಞಾನ ಕಾಲೇಜು ತಾಲ್ಲೂಕಿಗೆ ಸಮಗ್ರ ಪ್ರಶಸ್ತಿಮಲ್ಲಾಡಿಹಳ್ಳಿ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಸ್ವತಂತ್ರ ವಿಜ್ಞಾನ ಪದವಿಪೂರ್ವ ಕಾಲೇಜು ತಾಲ್ಲೂಕಿನ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಗಳಿಸಿಕೊಂಡಿದ್ದು, ಉತ್ತಮ ಸಂಸ್ಕಾರ, ಉತ್ತಮ ಶಿಕ್ಷಣಕ್ಕೆ ಹೆಸರಾದ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶಾಲಾ ಕಾಲೇಜುಗಳು ಉತ್ತಮ ಯಶಸ್ಸನ್ನು ಗಳಿಸುತ್ತಿರುವುದು ಶ್ಲಾಘನೀಯ ಎಂದು ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ತಿಳಿಸಿದರು. ಬಾಲಕರ ವಿಭಾಗದಲ್ಲಿ ಖೋಖೋ, ಷಟಲ್ ಬ್ಯಾಂಡ್ಮಿಂಟನ್, ಚೆಸ್, ಫುಟ್‍ಬಾಲ್ ಪ್ರಥಮ ಸ್ಥಾನ ಪಡೆದಿದ್ದು, ಕಬಡ್ಡಿ ದ್ವಿತೀಯ ಸ್ಥಾನ ಗಳಿಸಿಕೊಂಡಿದೆ. ಉದ್ದಜಿಗಿತ, ಎತ್ತರ […]