
ಮಲ್ಲಾಡಿಹಳ್ಳಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Monday, September 16th, 2013ಮಲ್ಲಾಡಿಹಳ್ಳಿ: ಇತ್ತೀಚಿಗೆ ನಡೆದ ಹೊಳಲ್ಕೆರೆ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಅನಾಥಸೇವಾಶ್ರಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಪದವಿಪೂರ್ವ ಕಾಲೇಜಿನ ಟಿ.ಎಚ್.ಗುಡ್ಡಪ್ಪ ಮಾತನಾಡುತ್ತಾ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವುದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗುತ್ತಾರೆಂದು ನುಡಿದರು. ಬಾಲಕೀಯರ ವಿಭಾಗದಲ್ಲಿ ಖೋಖೋ, ವಾಲಿಬಾಲ್ ಟೆನ್ನಿಕಾಯಿಟ್ ಇವುಗಳಲ್ಲಿ ಪ್ರಥಮ ಸ್ಥಾನಗಳಿಸಿದರು. ಬಾಲ್ಬ್ಯಾಡ್ಮಿಂಟನ್, ಷಾಟ್ಪುಟ್ಥ್ರೋ, ಡಿಸ್ಕಸ್ನಲ್ಲಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕೀಯರ ವಿಭಾಗದಲ್ಲಿ ಖೋಖೋ(ಜಂಟಿ-ಪ್ರಥಮ), ಪುಟ್ಬಾಲ್, […]