ಪ್ರತಿಭೆಗೆ ಪುರಸ್ಕಾರ ದೊರೆತರೆ ಏನನ್ನಾದರೂ ಸಾಧಿಸಲು ಸಾಧ್ಯ-ಪ್ರೊ.ಟಿ.ಎಚ್.ಕೃಷ್ಣಮೂರ್ತಿ
ಮಂಗಳವಾರ, ದಶಂಬರ 12th, 2017ಮಲ್ಲಾಡಿಹಳ್ಳಿ ಯಾವುದೇ ರಂಗದಲ್ಲಿ ಪ್ರತಿಭೆಗೆ ಪುರಸ್ಕಾರ ದೊರೆತರೆ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಹಳೆಯ ವಿದ್ಯಾರ್ಥಿಗಳು ಪ್ರಸ್ತುತ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ತುಂಬಾ ಶ್ಲಾಘನೀಯವಾದದ್ದಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಗೌರವಯುತ ಸ್ಥಾನಗಳನ್ನು ಪಡೆದುಕೊಂಡು ಮುಂದಿನ ವಿದ್ಯಾರ್ಥಿಗಳು ನಮ್ಮಂಥಾಗಲಿ ಎಂದು ಹಾರೈಸಿ ನೀಡುವ ಪ್ರೋತ್ಸಾಹ ಮತ್ತು ಸಂಸ್ಥೆಯ ಬಗೆಗಿನ […]