ರಾಷ್ಟ್ರ ದ್ವಜ ಮತ್ತು ರಾಷ್ಟ್ರಗೀತೆ ಯ ಅರಿವಿನ ಕಾರ್ಯಾಗಾರದ ಸುದ್ದಿ
ಶುಕ್ರವಾರ, ನವೆಂಬರ 28th, 2014ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯ ಮಹತ್ವದ ಅರಿವು ಅವಶ್ಯ-ಎಚ್.ಸ್ವಾಮಿ ಮಲ್ಲಾಡಿಹಳ್ಳಿ ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯ ಮಹತ್ವದ ಅರಿವು ಅವಶ್ಯ ಎಂದು ಸೇವಾದಳದ ಅಧಿಕಾರಿ ಎಚ್.ಸ್ವಾಮಿ ನುಡಿದರು. ಅವರು ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮ ಶ್ರೀ ರಾಘವೇಂದ್ರ ಬಿ.ಇಡಿ ಕಾಲೇಜು ಹಾಗೂ ಸೇವಾದಳ-ದಾವಣಗೆರೆ ಶಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯ ಅರಿವಿನ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಇಂದು ಸಮಾಜದಲ್ಲಿ ರಾಷ್ಟ್ರಧ್ವಜದ ಮಹತ್ವ ಅರಿಯದೆ ಬೇಕಾಬಿಟ್ಟಿಯಾಗಿ ಧ್ವಜವನ್ನು ಆರೋಹಣ ಮತ್ತು ಅವರೋಹಣ ಮಾಡುತ್ತಿರುವುದು ವಿಷಾದನೀಯ, […]