
ಆಯುರ್ವೇದ ಮಹತ್ವ ಅರಿಯಿರಿ-ಡಾ|| ಎಸ್.ನಾಗರಾಜ
ರವಿವಾರ, ಸೆಪ್ಟೆಂಬರ 12th, 2021ಮಲ್ಲಾಡಿಹಳ್ಳಿ: ಇತ್ತೀಚಿನ ದಿನಗಳಲ್ಲಿ ಜನರು ಖಾಯಿಲೆಗಳಿಂದ ಹೆಚ್ಚಾಗಿ ಬಳಲುತ್ತಿದ್ದು ಇವೆಲ್ಲವುಗಳಿಗೆ ಮೂಲ ಪರಿಹಾರ ಆಯುರ್ವೇದ ಅದನ್ನು ಜನರು ಅರಿಯಬೇಕು ಎಂದು ಪ್ರಾಂಶುಪಾಲ ಡಾ||ಎಸ್.ನಾಗರಾಜ ತಿಳಿಸಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಆಯುರ್ವೇದ ಕಾಲೇಜಿನಲ್ಲಿ ಏರ್ಪಡಿಸಿದ್ದ ಆಯುರ್ವೇದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಕರೋನಾದಂತಹ ರೋಗ ವಿಶ್ವಾದ್ಯಂತ ವ್ಯಾಪಿಸಿದ್ದು ಸಮೀಕ್ಷೆಯ ಪ್ರಕಾರ ಭಾರತೀಯ ಆಯುರ್ವೇದ ಪದ್ಧತಿಯಲ್ಲಿ ಅದಕ್ಕೆ ಬಹಳ ಸರಳ ಮತ್ತು ಸುಲಭವಾಗಿ ಉಪಚರಿಸುವ ಪರಿಹಾರ ಸಿಕ್ಕಿದೆ ಆದರೆ ನಮ್ಮ ಭಾರತೀಯರಿಗೆ ಆಯುರ್ವೇದ ಔಷಧ ನಿಧಾನ ಎಂಬುದು […]